News
Mangaluru: ಮಂಗಳೂರು: ನೀವು ಹೆಚ್ಚು ದಿನ ಉಳಿಯುವುದಿಲ್ಲ… ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ
Mangaluru: ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ,ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಸ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದಾರೆ.



