ಶನಿವಾರ, 24 ಅಕ್ಟೋಬರ್ 2026

Threatning call

ದಕ್ಷಿಣ ಕನ್ನಡ

ಮಂಗಳೂರು : ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ, ಕೊಲೆ ಯತ್ನ

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಘಟನೆಯೊಂದು ನಡೆದಿದೆ. ಬೈಕ್ ನಲ್ಲಿ ಬಂದಿದ್ದ ವ್ಯಕ್ತಿ ಮೂರು ಬಾರಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದಾರೆ. ನಂತರ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ…