ಶನಿವಾರ, 24 ಅಕ್ಟೋಬರ್ 2026

Three accused arrested for illegal cow transport in Tata Ace

News

Mangalore: ಮಂಗಳೂರು: ಟಾಟಾ ಎ.ಸ್ ನಲ್ಲಿ ಅಕ್ರಮ ಗೋ ಸಾಗಾಟ: ಮೂವರು ಆರೋಪಿಗಳ ವಶ

Mangalore: ನ.15 ರಂದು ಸಂಜೆ 5.00 ಗಂಟೆಗೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳನ್ನು ಅದ್ಯಪಾಡಿ…