ಪುತ್ತೂರು : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರ ಬಂಧನ!!
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕ ನೀಡಿದ ದೂರಿನ ಮೇರೆಗೆ, 2026ರ…










