News
Hassan: ಪಾಳು ಬಿದ್ದ ಕಟ್ಟಡ ಕುಸಿದು ಮೂವರ ಸಾವು
Hassan:ಪಾಳು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ.