ಮಂಗಳವಾರ, 27 ಅಕ್ಟೋಬರ್ 2026
Trending

Ticket price increase

latest

BMTC 44%, KSRTC 33% ರಷ್ಟು ಟಿಕೆಟ್ ದರ ಹೆಚ್ಚಳ – ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಕೆ!!

ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ತತ್ತರಿಸಿರುವ KSRTC ಮತ್ತು BMTC ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ರಾಜ್ಯದ ಮುಖ್ಯಮಂತ್ರಿಗಳಿಗೆ ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರ…