Karnataka State Politics Updates
Karnataka Election: ಎಲೆಕ್ಷನ್ ನಡುವೆಯೇ ಬಿಜೆಪಿಗೆ ಗುಡ್ ಬೈ ಹೇಳಿದ ನಾಯಕರು ಯಾರೆಲ್ಲ?
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾಗುತ್ತಿದ್ದಂತೆ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಬಿಜೆಪಿಗೆ (BJP) ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಅನೇಕ ವಿಕೆಟ್ ಪತನವಾಗಿದೆ.


