News
Tamilnadu: ಬೆಳ್ಳಿಗೆ ಸಿಕ್ಕಿದೆ ಚಿನ್ನದಂಥಾ ಕೆಲ್ಸ: ದಿ ಎಲಿಫೆಂಟ್ ವಿಸ್ಪರ್ಸ್ ಕಾವಾಡಿಗೆ ಒಲಿದ ಸರ್ಕಾರಿ ಕೆಲಸ
ಬೊಮ್ಮನ್ ಮತ್ತು ಬೆಳ್ಳಿ ದಂಪತಿಗಳು ತಾಯಿಯಿಂದ ಬೇರ್ಪಟ್ಟ ಎರಡು ಪುಟ್ಟ ಆನೆ ಮರಿಗಳನ್ನು ತಮ್ಮ ಮಕ್ಕಳಂತೆ ಮುದ್ದಾಗಿ ಬೆಳೆಸಿದರು.