News
ಮನೆ ಮುಂದೆ ಮಲಗಿದ್ದವನ ಮೇಲೆ ಹರಿದ ಮರಳು ಸಾಗಾಟದ ಟಿಪ್ಪರ್ !! | ಯುವಕ ಸ್ಥಳದಲ್ಲೇ ದಾರುಣ ಸಾವು
ಮರಳು ಸಾಗಣೆ ಟಿಪ್ಪರ್ ಹರಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಮಾರುತಿ (19) ಮೃತ ಯುವಕ. ಬೇಸಿಗೆ ಹಿನ್ನೆಲೆಯಲ್ಲಿ ಮನೆ ಮುಂಭಾಗದಲ್ಲಿ ಮಲಗಿದ್ದ ಮಾರುತಿ ಟಿಪ್ಪರ್‌ಗೆ ಬಲಿಯಾಗಿದ್ದಾನೆ. ಹೊಲದಲ್ಲೇ…



