Weather
Heavy Rain: ಮೋಂಥಾ ಎಫೆಕ್ಟ್: ತಿರುಪತಿ-ತಿರುಮಲ ಯಾತ್ರಿಕರಿಗೆ ಎಚ್ಚರಿಕೆ!
Heavy Rain: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೋಂಥಾ ಚಂಡಮಾರುತ ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ ವೇಳೆಗೆ ಕಾಕಿನಾಡ ಬಳಿಯಲ್ಲಿ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 90 ರಿಂದ 110…



