ಭಾನುವಾರ, 25 ಅಕ್ಟೋಬರ್ 2026
Trending

Tirupati: Good news for Tirupati devotees

News

Tirupati: ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ದಿನವಿಡೀ ಕಾಯಬೇಕಿಲ್ಲ!

Tirupati: ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ (Tirupati) ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೌದು, ತಿರುಪತಿ ದೇವಸ್ಥಾನದಲ್ಲಿ ಭಕ್ತರು ಇನ್ನುಮುಂದೆ ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲುವ ಸಮಸ್ಯೆಯಿರುವುದಿಲ್ಲ. 3 ಗಂಟೆಗಳ ಒಳಗಡೆ ದರ್ಶನ ಮಾಡಿಸುವ ವ್ಯವಸ್ಥೆಯನ್ನು ಸರ್ಕಾರ…