ಭಾನುವಾರ, 25 ಅಕ್ಟೋಬರ್ 2026
Trending

Tirupattur stampede news

latest

Breaking News | ಉಚಿತ ಸೀರೆ ಮತ್ತು ವೇಷ್ಟಿ ಪಡೆಯಲು ಟೋಕನ್ ಸಂಗ್ರಹದ ವೇಳೆ ಹರಿದು ಬಂದ ಜನಸಾಗರ – ಕಾಲ್ತುಳಿತ, ನಾಲ್ವರು ಮಹಿಳೆಯರ ಸಾವು !

ಉಚಿತ ಸೀರೆ ಮತ್ತು ಧೋತಿ ಪಡೆಯಲು ಟೋಕನ್ ಪಡೆದುಕೊಳ್ಳುವ ಸಂದರ್ಭ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ಎಲ್ಲರೂ ಮಹಿಳೆಯರೇ. ತಮಿಳುನಾಡಿನ ತಿರುಪತ್ತೂರ್ ಜಿಲ್ಲೆಯಲ್ಲಿ ಶನಿವಾರ ಈ ಅವಘಡ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬರುತ್ತಿದೆ.…