ಭಾನುವಾರ, 25 ಅಕ್ಟೋಬರ್ 2026
Trending

to prevent

News

CM Siddaramaiah: ಬಾಲ್ಯ ವಿವಾಹ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಣಯ!

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ (Bengaluru) ರಾಜ್ಯ ಸಚಿವ ಸಂಪುಟ ಸಭೆ (Cabinet Meeting) ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.