Latest Health Updates Kannada
Toilet Cleaning: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ; ಶಾಲಾ ಮಕ್ಕಳಿಂದ ಶೌಚಾಲಯ ಶುಚಿ ಮಾಡಿಸಿದ ಶಿಕ್ಷಕಿ!!
Toilet Cleaning: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ವರದಿಯಾಗಿದ್ದು, ಕಲಬುರಗಿಯಲ್ಲಿ ಶಿಕ್ಷಕಿಯೊಬ್ಬರು ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ(Toilet Cleaning)ಮಾಡಿಸಿದ ಘಟನೆ ವರದಿಯಾಗಿದೆ. ಶಾಲೆಗಳಲ್ಲಿ ಮಕ್ಕಳ ಕಡೆಯಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದರು ಕೂಡ ಶಿಕ್ಷಕರು…


