ಶನಿವಾರ, 24 ಅಕ್ಟೋಬರ್ 2026

toofan

latest

Andhra Pradesh: ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಏಳು ಮಂದಿ ಸಾವು!!

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಈ ಭೀಕರ ಅಪಘಾತ (Andhra Pradesh accident) ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇವರನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.