ಆಟವಾಡುತ್ತಾ ಕೀ ಆನ್ ಮಾಡಿದ ಮಗು-ಟ್ರ್ಯಾಕ್ಟರ್ ಹರಿದು ತಂದೆ ಸಾವು
ಹಾಸನ: ಮೂರು ವರ್ಷದ ಮಗುವೊಂದು ಆಟವಾಡುತ್ತಾ ಟ್ರ್ಯಾಕ್ಟರ್ ಕೀ ಆನ್ ಮಾಡಿದ್ದು, ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ಸಾವಿಗೀಡಾದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್ (37) ಟ್ರ್ಯಾಕ್ಟರ್ ಹರಿದು ಸಾವಿಗೀಡಾದ ವ್ಯಕ್ತಿ.…









