ವಿಧಾನಸೌಧದ ಬಳಿ ‘ಫ್ರೀಡಂ ಹಬ್’: ಬೆಂಗಳೂರಿನಲ್ಲಿ ಇಂದು ಸಂಚಾರ ಬದಲಾವಣೆ
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಇಂದು ‘ಫ್ರೀಡಂ ಹಬ್’ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು…










