ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್? ಸುಪ್ರೀಂಕೋರ್ಟ್ ಮಹತ್ವದ ಸೂಚನೆ
ನವದೆಹಲಿ: ದೇಶದ ರಸ್ತೆಗಳಲ್ಲಿ ವಿಮೆ ಇಲ್ಲದೆ ಸಂಚರಿಸುತ್ತಿರುವ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಅಪಘಾತದ ಸಂದರ್ಭದಲ್ಲಿ ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ದೊರೆಯುವಂತೆ ಮಾಡಲು ವಿಮೆ ನಿಯಮಗಳ ಕಟ್ಟುನಿಟ್ಟಿನ…









