News
Mumbai Train Blast: 2006 ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಜನರನ್ನು ಖುಲಾಸೆಗೊಳಿಸಿದ ಹೈಕೋರ್ಟ್
Mumbai Train Blast: 2006 ರ ಮುಂಬೈ ರೈಲು ಬಾಂಬ್ ಸ್ಫೋಟದಲ್ಲಿ 189 ಜನರು ಸಾವನ್ನಪ್ಪಿ 800 ಕ್ಕೂ ಹೆಚ್ಚು ಜನರು ಗಾಯಗೊಂಡ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎಲ್ಲಾ 12 ಜನರನ್ನು ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.

