ಸೋಮವಾರ, 26 ಅಕ್ಟೋಬರ್ 2026
Trending

Train track

Travel

ಹಳಿತಪ್ಪಿದ ಗೂಡ್ಸ್ ರೈಲು: ಸಂಚಾರದಲ್ಲಿ ವ್ಯತ್ಯಯ

ಗುಜರಾತ್: ಗೂಡ್ಸ್ ರೈಲು ಹಳಿತಪ್ಪಿದ ಕಾರಣ ಇಂದು ಗುಜರಾತ್‌ನಲ್ಲಿ ರೈಲು ಸಂಚಾರ ಸದ್ಯ ಸ್ಥಗಿತಗೊಂಡಿದೆ. ವರದಿಗಳ ಪ್ರಕಾರ, ಮಂಗಲ್ ಮಹುದಿ-ಲಿಮ್ಖೇಡಾ ನಿಲ್ದಾಣಗಳ ನಡುವೆ ರೈಲಿನ 16 ಬೋಗಿಗಳು ಹಳಿತಪ್ಪಿದ್ದು, ಇದರಿಂದಾಗಿ ವಿದ್ಯುತ್ ಪೂರೈಕೆಗೆ ಹಾನಿಯಾಗಿದೆ. ಇನ್ನೂ, ಹಳಿತಪ್ಪಿದ ಪರಿಣಾಮ…

latest

ವೇಗವಾಗಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಯುವಕನೋರ್ವನ ಹುಚ್ಚಾಟ!

ವೇಗವಾಗಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತು ಯುವಕನೋರ್ವ ಪ್ರಾಣದ ಹಂಗು ತೊರೆದು ಹುಚ್ಚಾಟ ತೋರಿದ ಘಟನೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆಬರುತ್ತಿದ್ದ ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತಿದ್ದ ಯುವಕ, ರೈಲಿನ ಬಾಗಿಲು ಹಿಡಿದು…

News

ಎಡಮಂಗಲದಲ್ಲಿ ಬಿರುಕು ಬಿಟ್ಟ ರೈಲ್ವೆ ಹಳಿ | ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

ಕಡಬ: ಸುಬ್ರಹ್ಮಣ್ಯ ಮಂಗಳೂರು ರೈಲ್ವೇಯ ಸುಬ್ರಹ್ಮಣ್ಯ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟರೂ ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ( ಸುಬ್ರಹ್ಮಣ್ಯ ರೋಡ್) ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ…