ಸೋಮವಾರ, 26 ಅಕ್ಟೋಬರ್ 2026
Trending

Transfer of four IPS officers

latest

ದ.ಕ.ಜಿಲ್ಲಾ ಎಸ್ಪಿ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ ವಿದ್ಯುತ್…