ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಳಿಗೆ ವರ್ಗಾವಣೆ
ಬೆಳ್ತಂಗಡಿ: ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪೊಲೀಸರಿಗೆ ವರ್ಗಾವಣೆಯಾಗಿದೆ. ಸರಿಸುಮಾರು ಏಳು ವರ್ಷಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಪೊಲೀಸರಿಗೆ ಇದೀಗ ದಕ್ಷಿಣ ಕನ್ನಡದ ವಿವಿಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.…





