ಶನಿವಾರ, 24 ಅಕ್ಟೋಬರ್ 2026

transport department of Karnataka order prohibition of firecrackers in public vehicles

National

Fireworks Ban: ಪಟಾಕಿ ನಿಷೇಧದ ಕುರಿತು ಬಂತು ಮತ್ತೊಂದು ಹೊಸ ರೂಲ್ಸ್ – ಸಾರಿಗೆ ಇಲಾಖೆಯಿಂದ ಖಡಕ್ ಆದೇಶ

Fireworks Ban: ರಾಜಧಾನಿ ಬೆಂಗಳೂರು ಅತ್ತಿಬೆಲೆಯಲ್ಲಿ ಇತ್ತೀಚೆಗೆ ನಡೆದ ಪಟಾಕಿ ದುರಂತಕ್ಕೆ ಇಡೀ ರಾಜ್ಯವೇ ಮರುಗಿದೆ. ಘೋರ ದುರಂತದಲ್ಲಿ 14 ಮಂದಿ ಸುಟ್ಟು ಕರಕಲಾಗಿದ್ದು, ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಸಾರ್ವಜನಿಕ ಸಾರಿಗೆ ವಾಹನದಲ್ಲಿ ಪಟಾಕಿ ಸಾಗಾಟವನ್ನು ನಿಷೇಧಗೊಳಿಸಿ…