ಬಸ್‌ನ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವರ ಬೇಸರದ ಮಾತು
ರಾಮನಗರ: ಜಾಹೀರಾತುಗಳಿಂದ ಬಿಎಂಟಿಸಿ ಒಂದಕ್ಕೆ 60ಕೋಟಿ ರೂ. ಆದಾಯ ಬರುತ್ತದೆ. ಹುಬ್ಬಳ್ಳಿಯಲ್ಲಿ ಗುಟ್ಕಾ ಜಾಹೀರಾತನ್ನು ಹರಿದು ಹಾಕಿದ್ದಾರೆ. ದೇಶದಲ್ಲೇ ಗುಟ್ಕಾವನ್ನೇ ನಿಷೇಧ ಮಾಡಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಸಾರಿಗೆ ಬಸ್‌ಗಳ…





