ಸೋಮವಾರ, 26 ಅಕ್ಟೋಬರ್ 2026
Trending

Trekking death Maharashtra

Death

ಹುಟ್ಟುಹಬ್ಬಕ್ಕೆಂದು ಟ್ರೆಕ್ಕಿಂಗ್‌ಗೆ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು

ತನ್ನ ಹುಟ್ಟುಹಬ್ಬವನ್ನು ಆಚರಿಸಲೆಂದು ಸ್ನೇಹಿತರ ಜೊತೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಯುವಕನೋರ್ವ ಆಳವಾದ ಕಂದಕಕ್ಕೆ ಬಿದ್ದು ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋದಾ ಬೆಲಂಡೋ ಸೊಸೈಟಿಯ ನಿವಾಸಿ ಕೇತನ್‌ ವಿಶಾಲ್‌ ಅಗರ್ವಾಲ್‌…