latest
ಆನೆ ದಂತದಲ್ಲಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳು ವಶಕ್ಕೆ!
ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್…

