17 ದೇಶಗಳ ಮೇಲೆ ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್; ಭಾರತದ ಮೇಲೆ ಎಷ್ಟು ಶೇಕಡಾವಾರು ಸುಂಕ ವಿಧಿಸಲಾಗಿದೆ?
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನೆಲೆಸಿರುವ ನಡುವೆಯೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮವೊಂದನ್ನು ಕೈಗೊಂಡಿದ್ದಾರೆ. ಬಲವಂತದ ದುಡಿಮೆಗೆ ಸಂಬಂಧಿಸಿದ ಉತ್ಪನ್ನಗಳ ವಿರುದ್ಧ ಅವರು ಪ್ರಮುಖ ಕ್ರಮ ಜರುಗಿಸಿದ್ದಾರೆ. ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಟ್ರಂಪ್ ಹೆಚ್ಚುವರಿಯಾಗಿ ಶೇಕಡಾ…



