News
Oil tax: ಟ್ರಂಪ್ 100% ಸುಂಕ ವಿಧಿಸುವ ಬೆದರಿಕೆ – ರಷ್ಯಾದ ತೈಲ ಖರೀದಿ ನಿಲ್ಲಿಸಿದ ಭಾರತೀಯ ಸಂಸ್ಕರಣಾಗಾರರು
Oil tax: US ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಬಳಿಕ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸಿವೆ

