ವಿದ್ಯಾರ್ಥಿಗಳಿಗೆ ಸೂರ್ಯಸ್ತ ತೋರಿಸುವ ಉತ್ಸಾಹದಲ್ಲಿ 50 ಅಡಿ ಆಳದ ಕಂದಕಕ್ಕೆ ಬಿದ್ದ ಉಪನ್ಯಾಸಕ!!
ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಶಿವಪ್ರಸಾದ್ ಎಂಬುವವರೇ ಕಂದಕಕ್ಕೆ ಬಿದ್ದ…









