Entertainment
BBK 10: ‘ಬಿಗ್ ಬಾಸ್’ನಿಂದ ಆಚೆ ಬಂದ್ಮೇಲೆ ಡ್ರೋನ್ ಪ್ರತಾಪ್ ಬಗ್ಗೆ ಈ ವಿಚಾರ ಗೊತ್ತಾಯ್ತು; ಶಾಕಿಂಗ್ ಹೇಳಿಕೆ ಕೊಟ್ಟ ಸಿರಿ!!
BBK10: ‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10)ಮನೆಯಿಂದ ಸಿರಿ (Siri)ಅವರು ಹೊರಗೆ ಬಂದ ಬಳಿಕ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದು, ಅನೇಕ ಅನುಭವಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿಯೂ ಡ್ರೋನ್ ಪ್ರತಾಪ್(Drone Prathap)ಬಗ್ಗೆ ಅಚ್ಚರಿಯ ಸಂಗತಿ ಬಿಚ್ಚಿಟ್ಟಿದ್ದಾರೆ. …


