Technology
ಅತ್ಯಂತ ವೇಗದ ಟಿವಿಎಸ್ iQube | ಯಾವುದೂ ಇದನ್ನು ತಡೆಯೋಕೆ ಸಾಧ್ಯವಿಲ್ಲ!
ಇಂದಿನ ದಿನಗಳಲ್ಲಿ ಓಡಾಟ ನಡೆಸಲು ವಾಹನಗಳು ಅಗತ್ಯವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿ ಕೂಡ ವಾಹನಗಳು ಇರೋದು ಕಾಮನ್. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಳ ಕಂಡುಬರುತ್ತಿರುವ ನಡುವೆ ಹೆಚ್ಚಿನವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.ಭಾರತದ ಮಾರುಕಟ್ಟೆಯಲ್ಲಿ…
