ಶನಿವಾರ, 24 ಅಕ್ಟೋಬರ್ 2026

two best friends died in Mangalore

ದಕ್ಷಿಣ ಕನ್ನಡ

Mangalore: ನೀರಿಗೆ ಬಿದ್ದು ಆತ್ಮೀಯ ಗೆಳೆಯರಿಬ್ಬರ ದುರಂತ ಅಂತ್ಯ!!

ನೀರಿಗೆ ಬಿದ್ದ ಗೆಳೆಯನ ರಕ್ಷಣೆಗೆ ಇಳಿದ ಯುವಕನ ಸಹಿತ ಇಬ್ಬರು ನೀರುಪಾಲಾದ ಘಟನೆಯು ನಗರದ ಹೊರವಲಯದ ಪಡೀಲ್ ಬಳಿಯ ಅಳಪೆ ಪಡ್ಪು ಎಂಬಲ್ಲಿ ನಡೆದಿದೆ.