ಸುದ್ದಿ
Sullia: ಸುಳ್ಯ: ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ಕ್ರಿಕೆಟ್ ಪಂದ್ಯಾಟ
Sullia:ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಶ್ರಯದಲ್ಲಿ ಎಂ.ಪಿ.ಎಲ್-2026 (ಮೆಡಿಕಲ್ ಪ್ರೀಮಿಯರ್ ಲೀಗ್) ಕ್ರಿಕೆಟ್ ಹಾಗೂ ಥೋಬಾಲ್ ಪಂದ್ಯಾಟ ಜ. 03 ಮತ್ತು 04 ರಂದು ಎನ್.ಎಂ.ಸಿ ಕ್ರೀಡಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕೆವಿಜಿ ಮೆಡಿಕಲ್ ಕಾಲೇಜು…

