ಶನಿವಾರ, 24 ಅಕ್ಟೋಬರ್ 2026

two death

Crime

ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

Bantwala: ಇನ್ನೋವಾ ಕಾರೊಂದು ಬಿಸಿರೋಡ್‌ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5 ರ ಸಮಯಕ್ಕೆ ಬಿಸಿ…

News

Tumkur: ಕಾರ್ಖಾನೆ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು

Tumkur: ನಗರದ ಹೊರವಲಯದ ವಸಂತನರಸಾಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

Crime

Weekend Fun: ಹೋದದ್ದು ವೀಕೆಂಡ್‌ ಫನ್ ಮಾಡಲು! ಆಗಿದ್ದು ಇಬ್ಬರು ಬಾಲಕಿಯರ ದಾರುಣ ಸಾವು!

Weekend Fun: ವೀಕೆಂಡ್‌ನಲ್ಲಿ ಕುಟುಂಬ ಸಮೇತ ಮಸ್ತಿ ಮಾಡಲು (Weekend Fun) ಹೋಗಿ ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದು, ಇದೀಗ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

News

Karkala : ಸೈಜು ಕಲ್ಲು ಸಾಗಟದ ಟಿಪ್ಪರ್‌ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಮೃತ

Karkala: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ.

ದಕ್ಷಿಣ ಕನ್ನಡ

ಕುಂದಾಪುರ : ಅನಾರೋಗ್ಯಕ್ಕೊಳಗಾದ ಸಂಬಂಧಿಕರನ್ನು ನೋಡಿ ಮರಳುವಾಗ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವು

ಕುಂದಾಪುರ : ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದೆ. ಈ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆ ಸಂಭವಿಸಿದೆ.ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ…