Accident
ಉಪ್ಪಿನಂಗಡಿ ಸಮೀಪ ಕಾರು-ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ
ಉಪ್ಪಿನಂಗಡಿ ಸಮೀಪದ ಕಲ್ಲೇರಿ ಪ್ರದೇಶದಲ್ಲಿ ಸೋಮವಾರ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ 5 ವರ್ಷದ ಬಾಲಕಿ ಸಾವನ್ನಪ್ಪಿದ್ದು ಇನ್ನಿಬ್ಬರಿಗೆ ಗಾಯವಾಗಿದೆ. ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ (60) ಅವರು ತಮ್ಮ ಮಗಳು…




