ಶನಿವಾರ, 24 ಅಕ್ಟೋಬರ್ 2026

Two side Mirror

ಬೆಂಗಳೂರು

ದ್ವಿಚಕ್ರ ವಾಹನ ಸವಾರರೇ ಇತ್ತ ಗಮನಿಸಿ : 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ ಇನ್ನು ಮುಂದೆ ಫೈನ್ ಗ್ಯಾರಂಟಿ!

ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500 ರೂ. ದಂಡ. ತೆರಬೇಕಾಗುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್…