National
ULPIN : ಸ್ವಂತ ಜಮೀನು ಹೊಂದಿದ್ದೀರಾ ? ಸರಕಾರದಿಂದ ನಿಮಗೊಂದು ಮಹತ್ವದ ಮಾಹಿತಿ!
ULPIN : ಆಧಾರ್ 12-ಅಂಕಿಯ ವಿಶಿಷ್ಟ ಸಂಖ್ಯೆಯಾಗಿದ್ದು, ಇದನ್ನು ಗುರುತಿನ ಉದ್ದೇಶಗಳಿಗಾಗಿ ಭಾರತ ಸರ್ಕಾರವು ಹೊರತಂದಿದೆ.
ULPIN : ಆಧಾರ್ 12-ಅಂಕಿಯ ವಿಶಿಷ್ಟ ಸಂಖ್ಯೆಯಾಗಿದ್ದು, ಇದನ್ನು ಗುರುತಿನ ಉದ್ದೇಶಗಳಿಗಾಗಿ ಭಾರತ ಸರ್ಕಾರವು ಹೊರತಂದಿದೆ.
ಆಧಾರ್ ಕಾರ್ಡ್ ಎಂಬುದು ವ್ಯಕ್ತಿಯ ಗುರುತಾಗಿದ್ದು, ಇದು ಭಾರತದ ಪ್ರತಿಯೊಬ್ಬ ನಾಯಕನಿಗೂ ಕಡ್ಡಾಯವಾಗಿದೆ. ಸರ್ಕಾರಿ ಕೆಲಸದಿಂದ ಹಿಡಿದು ಬ್ಯಾಂಕ್ ವಹಿವಾಟುಗಳ ವರೆಗೂ ಇದರ ಕಾರ್ಯ ಮಹತ್ವದ್ದಾಗಿದೆ. ನಮ್ಮ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿರುತ್ತದೆ ಆಧಾರ್. ಸರ್ಕಾರಿ ಹಾಗೂ ಸರ್ಕಾರೇತರ…
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ಆಧಾರ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಭಾರತ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಶಾಸನ ಬದ್ಧ ಪ್ರಾಧಿಕಾರವಾಗಿದೆ. ಭಾರತದ ನಾಗರಿಕರಿಗೆ ಆಧಾರ್ ಎನ್ನುವ ವಿಶೇಷ ಗುರುತಿನ ಸಂಖ್ಯೆ(UDI) ನೀಡುವ ಉದ್ದೇಶದಿಂದ ಯುಐಡಿಎಐ ಇದನ್ನು…