ಸೋಮವಾರ, 26 ಅಕ್ಟೋಬರ್ 2026
Trending

Udupi Case college girls

latest

Udupi Case: ಉಡುಪಿ : ಶೌಚಾಲಯದಲ್ಲಿ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಬದಲಾವಣೆ ; ತನಿಖಾಧಿಕಾರಿ ಬದಲಾವಣೆ! ಯಾರು ಗೊತ್ತಾ?

ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದೆ.