ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಗೆ 14 ದಿನಗಳ ನ್ಯಾಯಾಂಗ ಬಂಧನ!
ಉಡುಪಿ, ಎ.12: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಕುರಿತಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹಲವು ಆರೋಪಗಳು ಕೇಳಿ ಬಂದಿದ್ದು, ಸುದೀಪ್ ಜೊತೆಗೆ ಎರಡನೇ ಮದುವೆಯಾಗಿದ್ದ ಈಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ್ದಾಳೆ ಎಂದು…










