ದಕ್ಷಿಣ ಕನ್ನಡ
ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ
ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು…
