Job News: ಸೆ.11 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Job News: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ.
Job News: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ.
ಭಾರತದಲ್ಲಿ ಉದ್ಯೋಗ ಕೊರತೆ ಹೆಚ್ಚಾಗಿ ಕಾಣಬರುತ್ತಿರುವುದು ನಮಗೆ ಈಗಾಗಲೇ ತಿಳಿದಿರುವ ವಿಷಯ. ನಿರುದ್ಯೋಗ ಸಮಸ್ಯೆಯಿಂದ ಹಲವಾರು ತೊಂದರೆಗಳನ್ನು ಯುವಕರು ಯುವತಿಯರು ಅನುಭವಿಸಬೇಕಾಗುತ್ತದೆ ಈ ನಿಟ್ಟಿನಿಂದ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಸದ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ…
ಉದ್ಯೋಗಾಕಾಂಕ್ಷಿಗಳೇ ನಿಮಗೊಂದು ಗುಡ್ ನ್ಯೂಸ್. ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ನೀವು ನಿಮ್ಮ ಕನಸು ನನಸಾಗಿಸಿಕೊಳ್ಳಬಹುದು. ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ. (ಉತ್ತಿರ್ಣ/ ಅನುತ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ…
ಮಂಗಳೂರು: ಬಲ್ಮಠದಲ್ಲಿರುವ ಯೆನಪೋಯ ಪದವಿ ಕಾಲೇಜು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಶ್ರಯದಲ್ಲಿ ಸುಮಾರು 800 ಹುದ್ದೆಗಳ ಭರ್ತಿಗಾಗಿ ನಾಳೆ(ಆಗಸ್ಟ್ 12ರಂದು) ಬೆಳಿಗ್ಗೆ 10ರಿಂದ ಮಧ್ಯಾಹ್ನ 3:30 ರ ವರೆಗೆ ಯೆನಪೋಯ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ…
ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ…
ಮಂಗಳೂರು: ಮಂಗಳ ಗಂಗೋತ್ರಿಯ ಕ್ಯಾಂಪಸ್‌ನಲ್ಲಿ ಮೇ 14 ಮತ್ತು 15ರಂದು ಉದ್ಯೋಗ ಮೇಳ ಇರಲಿದ್ದು, ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ…