ಮಂಗಳೂರಿನ ಪೆಡ್ಲರ್‌ಗಳಿಗೆ ಮಾದಕವಸ್ತು ಪೂರೈಕೆ: ಉಗಾಂಡ ಮಹಿಳೆ ಅರೆಸ್ಟ್
ಮಂಗಳೂರು: ಡ್ರಗ್ಸ್ ಪೆಡ್ಲರ್‌ಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿರುವ ಘಟನೆ ನಡೆದಿದೆ. ಝಾಲಿಯಾ ಝಲ್ವಾಂಗೋ ಬಂಧಿತ ಮಹಿಳೆ. ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ದಾಳಿ ಮಾಡಿದ್ದು, ಈ…



