ಶನಿವಾರ, 24 ಅಕ್ಟೋಬರ್ 2026

Ujire

ದಕ್ಷಿಣ ಕನ್ನಡ

ಡಾ. ಯಶೋವರ್ಮ ಅವರ ಪಾರ್ಥಿವ ಶರೀರದ ನಿರೀಕ್ಷೆಯಲ್ಲಿ ಬೆಳ್ತಂಗಡಿ ಜನತೆ | ಚಾರ್ಮಾಡಿ ತಲುಪಲು ಕ್ಷಣಗಣನೆ ಆರಂಭ

SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಮೇ 22ರಂದು ಸಿಂಗಾಪೂರದಲ್ಲಿ ನಿಧನರಾದ ಯಶೋವರ್ಮರವರ ಪಾರ್ಥಿವ ಶರೀರದ ಕಾನೂನು ಪ್ರಕ್ರಿಯೆ ಮೇ.23 ಮಧ್ಯಾಹ್ನ ಮುಗಿದಿದ್ದು, ರಾತ್ರಿ 12…

latest

ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ. ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ…

ದಕ್ಷಿಣ ಕನ್ನಡ

ಉಜಿರೆ: ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಬಟ್ಟೆ ಎಳೆದು ಮಾನಹಾನಿಗೆ ಯತ್ನ !! | ಬೆಳ್ತಂಗಡಿ ಠಾಣೆಯಲ್ಲಿ 9 ಮಂದಿಯ ವಿರುದ್ಧ ದೂರು ದಾಖಲು

ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆಯ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಎಳೆದು ಮಾನಹಾನಿಗೆ ಮುಂದಾದ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಅಳಕೆ ನಿವಾಸಿ ಸುರೇಖಾ ಅವರ ಮೇಲೆ ಹಲ್ಲೆ ನಡೆದಿದೆ.…

ದಕ್ಷಿಣ ಕನ್ನಡ

ಬೆಳ್ತಂಗಡಿ : SDM ಶಿಕ್ಷಣ ಸಂಸ್ಥೆಯ ವಾಚ್ ಮೆನ್ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವು

ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು. ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ…

ದಕ್ಷಿಣ ಕನ್ನಡ

ಬೆಳ್ತಂಗಡಿ: ವಿಪರೀತ ಮದ್ಯ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ವಿಪರೀತ ಮದ್ಯಪಾನ ಸೇವಿಸಿ ಪತ್ನಿಗೆ ಅವಾಚ್ಯ ಶಬ್ದಗಳಿಂದ ಬೈದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮುಂಡತ್ತೋಡಿ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು 48 ವರ್ಷ ಪ್ರಾಯದ ಕರಿಯಪ್ಪ ಎಂದು ತಿಳಿದು…

latest

ಉಕ್ರೇನ್ ‌ನಲ್ಲಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿನಿ ಹೀನಾ ಫಾತಿಮಾ ದೆಹಲಿಗೆ ಆಗಮನ

ಬೆಳ್ತಂಗಡಿ : ಯುದ್ಧ ಭೂಮಿ ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲೆಂಡ್ ನಿಂದ ವಿಮಾನದ…

ದಕ್ಷಿಣ ಕನ್ನಡ

ಉಜಿರೆ : ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳ ಮೊಬೈಲ್ ಕಳ್ಳತನ ಯತ್ನ , ಕಳ್ಳನನ್ನು ಹಿಂಬಾಲಿಸಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ನಾಳೆ ಮಹಾಶಿವರಾತ್ರಿ. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಬರುತ್ತಿರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಮಧ್ಯೆ ಕಳ್ಳರ ಕೈಚಳಕ ಕೂಡ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಉಜಿರೆ ಜನಾರ್ಧನ ದೇವಸ್ಥಾನದ ಪಕ್ಕದಲ್ಲಿ ಪಾದಯಾತ್ರಿಗಳಿಗೆ ಶೌಚಾಲಯ ನೀಡಿದ್ದು,…

ದಕ್ಷಿಣ ಕನ್ನಡ

ಬೆಳ್ತಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ

ಬೆಳ್ತಂಗಡಿ: ಬಣ್ ಕಲ್ ನಲ್ಲಿ ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು…

ದಕ್ಷಿಣ ಕನ್ನಡ

ಬೆಳ್ತಂಗಡಿ : ಉಜಿರೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಡಿಸೆಂಬರ್ 11ರಂದು ನಡೆದಿದ್ದು, ಇದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಕಲ್ಮಂಜ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಉಜಿರೆಯಲ್ಲಿ ಚರಂಡಿಗೆ ಪಲ್ಟಿ ಹೊಡೆದ ಕಾರು, ಮಹಿಳೆ ಗಂಭೀರ ಗಾಯ

ಬೆಂಗಳೂರಿನಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರೊಂದು ರಾತ್ರಿ ಸುಮಾರು 1:45 ರ ವೇಳೆಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗದ ಚರಂಡಿಗೆ ಪಲ್ಟಿ ಹೊಡೆದಿದೆ. ನಿದ್ರೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮಹಿಳೆಗೆ ಮಾತ್ರ ಕಾಲಿಗೆ…