ದಕ್ಷಿಣ ಕನ್ನಡ
ಉಜಿರೆ : ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ
ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಾಳೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ…
