Interesting
ಭಾರತದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉಕ್ರೇನ್ ಆಯ್ಕೆ ಮಾಡಲು ಕಾರಣವೇನು ? ಅಲ್ಲಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಕಿರು ಪರಿಚಯ ಇಲ್ಲಿದೆ
ರಷ್ಯಾದ ಆಕ್ರಮಣದ ನಂತರ ಯುದ್ಧಭೂಮಿಯಂತಾಗಿರುವ ಉಕ್ರೇನ್ ನಿಂದ ಸುರಕ್ಷಿತ ವಾಪಸಾತಿಗೆ ಅನುಕೂಲವಾಗುವಂತರ ನೂರಾರು ಭಾರತೀಯ ವಿದ್ಯಾರ್ಥಿಗಳು ಸರಕಾರಕ್ಕೆ ಮನವಿ ಮಾಡಿದ್ದಾರೆ. ಭಾರತದಲ್ಲಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೆಚ್ಚುತ್ತಿರುವ ಹೊತ್ತಲ್ಲೇ ವಿದ್ಯಾರ್ಥಿಗಳು ಯಾಕೆ ಉಕ್ರೇನ್ ಗೆ ಹೋಗುತ್ತಾರೆ ಎಂಬ ಪ್ರಶ್ನೆ…

