Crime
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ಉಲ್ಲಾಸ್ ನಗರದಲ್ಲಿರುವ ಮನೆಯೊಂದರಲ್ಲಿ ನಡೆದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ ಪ್ರಕರಣವನ್ನು ಕಾವೂರು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ, ಮನೆಯವರು ಯಾರೂ…

