ಟ್ಯಾಂಕರ್ ನಿಂದ ರಸ್ತೆಯುದ್ಧಕ್ಕೂ ಮೀನಿನ ಎಣ್ಣೆ ಸೋರಿಕೆ – ವಾಹನ ಸವಾರರು ಜಾರಿ ಬಿದ್ದು ಗಾಯ!!
ಟೆಪುರದಿಂದ ಮಂಗಳೂರು ಬಂದರಿಗೆ ಮೀನಿನ ಎಣ್ಣೆಯನ್ನು ಸಾಗಿಸುತ್ತಿದ್ದ ಕ್ಯಾಂಟರ್‌ನಿಂದ ಭಾರೀ ಪ್ರಮಾಣದ ಎಣ್ಣೆ ರಸ್ತೆಯಲ್ಲೇ ಸೋರಿಕೆಯಾಗಿ, ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ರಾತ್ರಿ ಉಳ್ಳಾಲ ಬೈಲ್‌ನಲ್ಲಿ ನಡೆದಿದೆ. ಕ್ಯಾಂಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ…









