ಶನಿವಾರ, 24 ಅಕ್ಟೋಬರ್ 2026

Ullal

ದಕ್ಷಿಣ ಕನ್ನಡ

Mangaluru : ಸೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!!

  Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.   ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು…

ದಕ್ಷಿಣ ಕನ್ನಡ

Dakshina Kannada: ಉಳ್ಳಾಲದಲ್ಲಿ ವಿದ್ಯುತ್‌ ಕಂಬವೇರಿದ ಹೆಬ್ಬಾವು; ವಿದ್ಯುತ್‌ ಸ್ಪರ್ಶಿಸಿ ಸಾವು

Dakshina Kannada: ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್‌ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್‌ ಕಂಬ ಏರಿದ್ದು, ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.

News

Dakshina Kannada: ಉಳ್ಳಾಲ; ಟಿಪ್ಪರ್‌-ಸ್ಕೂಟರ್‌ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್‌ ಸವಾರ ಸಾವು

Dakshina Kannada: ಟಿಪ್ಪರ್‌ ಮತ್ತು ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬುವವರ ಪುತ್ರ ಗಣೇಶ್‌ ಆಚಾರ್ಯ (27) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ದಕ್ಷಿಣ ಕನ್ನಡ

Mangaluru Ullala: ಜೇನುಗೂಡಿಗೆ ಹಿಟ್‌ ಆದ ಚೆಂಡು; ಕ್ರಿಕೆಟ್‌ ಆಟಗಾರರನ್ನು ಅಟ್ಟಾಡಿಸಿದ ಜೇನುನೊಣಗಳ ಹಿಂಡು!!!

Mangaluru Ullala: ಜೇನುನೊಣಗಳ ಹಿಂಡೊಂದು ಕ್ರಿಕೆಟ್‌ ಆಟಗಾರರ ಮೇಲೆ ದಾಳಿ ಮಾಡಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೈದಾನದಲ್ಲಿ ನಡೆದಿದೆ. ಇದನ್ನೂ ಓದಿ: Puttur: ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಮಠಂದೂರು; ಜಿಲ್ಲಾಧ್ಯಕ್ಷರು ಹೇಳಿದ್ದೇನು?…

latest

Mangaluru: ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್‌!!!

Mangaluru: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ ಆರೋಪಿಯೋರ್ವನನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್‌ ರಝೀನ್‌ ಎಂಬಾತನೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ. ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ನಿವಾಸಿಯಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 17…

ದಕ್ಷಿಣ ಕನ್ನಡ

Mangaluru: ರಸ್ತೆ ಮಧ್ಯೆ ನಶೆಯಲ್ಲಿ ಯುವಕನೋರ್ವನಿಂದ ಚೂರಿ ಹಿಡಿದು ಧಾಂದಲೆ!

ಯುವಕನೋರ್ವ ಚೂರಿ ಹಿಡಿದು ರಸ್ತೆ ಡಿವೈಡರ್ ನಲ್ಲಿ ಧಾಂದಲೆ ಮಾಡುತ್ತಿದ್ದ ಘಟನೆ ನಿನ್ನೆ (ಆ.19) ಇಲ್ಲಿನ (Mangaluru) ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ನಡೆದಿದೆ.

ದಕ್ಷಿಣ ಕನ್ನಡ

Ullal: ಮೆಹಂದಿ ಶಾಸ್ತ್ರದಂದು ನಾಪತ್ತೆಯಾದ ವರ ಮರಳಿ ಮನೆಗೆ!

Ullal: ಮೆಹಂದಿ ಶಾಸ್ತ್ರದಂದು ನಾಪತ್ತೆಯಾಗಿದ್ದ ವರ ವರ್ಕಾಡಿ ದೇವಂದಪಡುವಿನ ಕಿಶನ್‌ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆತಂದಿದ್ದು, ಮನೆ ಮಂದಿಗೆ ಒಪ್ಪಿಸಿದ್ದಾರೆ.

Karnataka State Politics Updates

ಮಂಗಳೂರು : ದರ್ಗಾ, ದೈವಸ್ಥಾನ, ಚರ್ಚ್ ಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿದ್ದಾರೆ. ನಿನ್ನೆ ಅವರು ಉಳ್ಳಾಲದ ಐತಿಹಾಸಿಕ ಸೈಯ್ಯದ್ ಮದನಿ ದರ್ಗಾ ಉರುಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ. ಅದಕ್ಕೂ ಮೊದಲು ತೊಕ್ಕೊಟ್ಟಿನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚ್ ಗೆ ಭೇಟಿ…

ದಕ್ಷಿಣ ಕನ್ನಡ

ಉಳ್ಳಾಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಾರಿಯಾದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಉಳ್ಳಾಲ ಸಮೀಪದ ಬೀರಿ ಎಂಬಲ್ಲಿ ನಡೆದಿದೆ. ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್ (28)…