Crime
Ullala: ಉಳ್ಳಾಲ: ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್: ಮೂವರು ಪೊಲೀಸರ ವಶ
Ullala: ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ…

