ಶನಿವಾರ, 24 ಅಕ್ಟೋಬರ್ 2026

ullala masjid blast

Crime

ಉಳ್ಳಾಲ ಮಸೀದಿ ಬಳಿ ಬಾಂಬ್‌ ಸ್ಫೋಟ ಮಾಡುತ್ತೇನೆ ಪ್ರಚೋದನಕಾರಿ ಕಮೆಂಟ್‌: ಕೇಸು ದಾಖಲು

ಉಳ್ಳಾಲ: ಉಳ್ಳಾಲದ ಮಸೀದಿ ಬಳಿ ಬಾಂಬ್‌ ಸ್ಫೋಟಿಸುತ್ತೇನೆ, ಸಪೋರ್ಟ್‌ ಮಾಡಿ ಎಂದು ಬಜ್ಪೆಯಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಭಾವಚಿತ್ರವುಳ್ಳ ಇನ್ಸ್‌ಟಾಗ್ರಾಮ್‌ ಪೇಜ್‌ ಒಂದರಲ್ಲಿ ಪೋಸ್ಟ್‌ ಮಾಡಿರುವ ಕಿಡಿಗೇಡಿಯ ವಿರುದ್ಧ ಉಳ್ಳಾಲ ಪೊಲೀಸರು ಸುಮೊಟೋ ಕೇಸು…